ಕಾರಂಜಾ ಜಲಾಶಯ ಹಿನ್ನಿರಿನಲ್ಲಿ ಚಿರತೆ ಮೃತದೇಹ ಪತ್ತೆ

0
15

ಬೀದರ್ : ತಾಲ್ಲೂಕಿನ ಬಾವಗಿ ಗ್ರಾಮದ ಕಾರಂಜಾ ಜಲಾಶಯದ ಹಿನ್ನೀರಿನಲ್ಲಿ ವಿಚಿತ್ರ ಪ್ರಾಣಿಯ ಮೃತದೇಹ ಪತ್ತೆಯಾಗಿದೆ ಎಂದು ಭಾನುವಾರ ಸಂಜೆ ಮೀನುಗಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅಂದರಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಚಿರತೆ ಎಂಬುದು ದೃಢಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

Previous articleಬಿಸ್ಲೇರಿ ನೀರು ಬಳಸಿ ನಾಟಿ ಮೂಲಕ‌ ಪ್ರತಿಭಟನೆ
Next articleಉದ್ಯೋಗ ಸೃಷ್ಟಿಸುವ ಬೃಹತ್ ಕನಸು ನಮ್ಮದು