ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರ ಕುರಿತು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಕೋರ್ಟ್ ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.