ತಾಜಾ ಸುದ್ದಿನಮ್ಮ ಜಿಲ್ಲೆಬೆಳಗಾವಿಸುದ್ದಿರಾಜ್ಯ ಕಿಸಾನ್ ಸಮ್ಮಾನ್: 13ನೇ ಕಂತು ಬಿಡುಗಡೆ By Samyukta Karnataka - February 27, 2023 0 24 ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಬಿಡುಗಡೆಗೆ ಚಾಲನೆ ನೀಡಿದರು.ಈ ಯೋಜನೆಯಡಿ ಕೇಂದ್ರ ಸರ್ಕಾರ 16,000 ಕೋಟಿ ರೂ. ಬಿಡುಗಡೆ ಮಾಡಿದ್ದು, 8 ಕೋಟಿ ಅರ್ಹ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಗೆ ಹಣ ಜಮೆಯಾಗಲಿದೆ.