ತಾಜಾ ಸುದ್ದಿಸುದ್ದಿದೇಶ ಕುಸಿದು ಬಿದ್ದ ಕಟ್ಟಡ By Samyukta Karnataka - March 8, 2023 0 15 ದೆಹಲಿಯ ಭಜನಪುರದ ವಿಜಯ್ ಪಾರ್ಕ್ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.