Home ತಾಜಾ ಸುದ್ದಿ ಕುಸಿದು ಬಿದ್ದ ಕಟ್ಟಡ

ಕುಸಿದು ಬಿದ್ದ ಕಟ್ಟಡ

0

ದೆಹಲಿಯ ಭಜನಪುರದ ವಿಜಯ್‌ ಪಾರ್ಕ್‌ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕುಸಿದು ಬಿದ್ದ ಕಟ್ಟಡ

Exit mobile version