ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್​

0
16

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಾನಾಯ್ಕ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು. ಆದ್ರೆ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Previous articleಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ನಾಡಿನ ಗಣ್ಯರ ಶುಭಕೋರಿಕೆ
Next article“ಬ್ರ್ಯಾಂಡ್ ಬೆಂಗಳೂರು”: ವಿಶ್ವದರ್ಜೆಯ ನಗರಗಳಿಗೆ ಸ್ಪರ್ಧೆ