Home ತಾಜಾ ಸುದ್ದಿ ಕೇರಳ ಮಾಜಿ ಸಿಎಂ ನಿಧನ

ಕೇರಳ ಮಾಜಿ ಸಿಎಂ ನಿಧನ

0

ಬೆಂಗಳೂರು: ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ಧಿ ನಾಯಕ ಒಮ್ಮನ್ ಚಾಂಡಿ ಅವರು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Exit mobile version