ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಮಹಾಪೌರ, ಕಾಂಗ್ರೆಸ್ ಮುಖಂಡ ಪ್ರಕಾಶ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಇಲ್ಲಿನ ಕುಸುಗಲ್ಲ ರಸ್ತೆಯ ಶ್ರೀನಿವಾಸ ಗಾರ್ಡನ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಸೇರ್ಪಡೆಯಾಗಲಿದ್ದಾರೆ