ಖರ್ಗೆ ಆಪ್ತನ ಮನೆ ಮೇಲೆ ಐಟಿ ದಾಳಿ

0
24

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಂಗ ಅರವಿಂದ ಚವ್ಹಾಣ ಆಸ್ತಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ.ಜಲ್ಲಿ‌ ಕ್ರಷರ್,ಹೋಟೆಲ್ ಸೇರಿದಂತೆ ವಿವಿಧಡೆ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಅರವಿಂದ ಚವ್ಹಾಣ 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಚಿತ್ತಾಪುರ ಮೀಸಲು ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷ ತೊರೆದು ಕಾಂಗ್ರೆಸ್ ಗೆ‌ ಸೇರಿದ್ದರು.

Previous articleನಾರಿ ಶಕ್ತಿ, ನಾಡಿನ ಶಕ್ತಿ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ
Next articleಆಡಿಯೋ ಟೇಪ್ : ಚಿತ್ತಾಪುರ ಬಿಜೆಪಿ ಅಭ್ಯರ್ಥಿ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ