ಖರ್ಗೆ ಭೇಟಿ ಮಾಡಿದ ಡಿಕೆಶಿ

0
17

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕುರಿತಂತೆ ಹಗ್ಗಜಗ್ಗಾಟ ಮುಂದುವರಿದಿದೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕೂಡ ದೆಹಲಿಗೆ ತೆರಳಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

Previous articleನೈತಿಕ ಹೊಣೆ ಹೊತ್ತು ರಾಜೀನಾಮೆ
Next articleಡಿಕೆಶಿ ಬಳಿಕ ಸಿದ್ದು ಜತೆ ಖರ್ಗೆ ಮಹತ್ವದ ಸಭೆ