Home ತಾಜಾ ಸುದ್ದಿ ಖರ್ಗೆ ಭೇಟಿ ಮಾಡಿದ ಡಿಕೆಶಿ

ಖರ್ಗೆ ಭೇಟಿ ಮಾಡಿದ ಡಿಕೆಶಿ

0

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕುರಿತಂತೆ ಹಗ್ಗಜಗ್ಗಾಟ ಮುಂದುವರಿದಿದೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಕೂಡ ದೆಹಲಿಗೆ ತೆರಳಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

Exit mobile version