Home ತಾಜಾ ಸುದ್ದಿ ಗೂಡ್ಸ್​ ರೈಲುಗಳು ಮುಖಾಮುಖಿ ಡಿಕ್ಕಿ

ಗೂಡ್ಸ್​ ರೈಲುಗಳು ಮುಖಾಮುಖಿ ಡಿಕ್ಕಿ

0

ಎರಡು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಘಟನೆಯಲ್ಲಿ ಇಬ್ಬರು ಲೋಕೋ ಪೈಲಟ್‌ಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಪಂಜಾಬ್‌ನ ಸಿರ್ಹಿಂದ್‌ನ ಮಾಧೋಪುರ್ ಬಳಿ ನಡೆದಿದ್ದು ಗಾಯಾಳುಗಳನ್ನು ಶ್ರೀ ಫತೇಘರ್ ಸಾಹಿಬ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಗೋಡ್ಸ್ ರೈಲಿನ ಬೋಗಿಗಳು ನಜ್ಜು ಗುಜ್ಜಾಗಿವೆ. ಬೆಳಗ್ಗೆ 3.45 ರ ಸುಮಾರಿಗೆ ಅಪಘಾತ ಸಂಭವಿಸರಬಹುದು ಎನ್ನಲಾಗಿದೆ

Exit mobile version