ಪಶ್ಚಿಮ ಬಂಗಾಳ:
ಹಳಿ ತಪ್ಪಿದ ಪರಿಣಾಮ ಗೂಡ್ಸ್ ರೈಲು ಮತ್ತೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ರೈಲಿನ 12 ಬೋಗಿಗಳು ಹಳಿ ತಪ್ಪಿ ಬಿದ್ದಿವೆ. ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ರೈಲಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ವಿಭಾಗದ ಅಧಿಕಾರಿಗಳು ಆದೇಶಿಸಿದ್ದಾರೆ. ರೈಲ್ವೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೆ ವಿಭಾಗದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ರೈಲ್ವೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
