ತಾಜಾ ಸುದ್ದಿನಮ್ಮ ಜಿಲ್ಲೆಮೈಸೂರುಸುದ್ದಿರಾಜ್ಯ ಗೃಹಲಕ್ಷ್ಮೀ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ By Samyukta Karnataka - August 30, 2023 0 ಮೈಸೂರು: ರಾಜ್ಯ ಸರಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. https://twitter.com/samyuktakarnat2/status/1696803395921666273