Home ತಾಜಾ ಸುದ್ದಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಿಎಂ ಸಿದ್ದರಾಮಯ್ಯ ಸಭೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಸಿಎಂ ಸಿದ್ದರಾಮಯ್ಯ ಸಭೆ

0

ಜೂನ್ 1 ಗುರುವಾರದಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಿ ಗ್ಯಾರಂಟಿಗಳನ್ನ ಘೋಷಣೆ ಮಾಡೋ ನಿರೀಕ್ಷೆ ಇದ್ದು ಈ ಮದ್ಯೆ ಇಂದು ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು.

Exit mobile version