ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಚಂದ್ರನ ಮೇಲೆ ಭಾರತ By Samyukta Karnataka - August 23, 2023 0 27 ಬೆಂಗಳೂರು: ಚಂದ್ರನ ಅಂಗಳಕ್ಕೆ ವಿಕ್ರಮ್ ಲ್ಯಾಂಡರ್ ಇಳಿಸುವ ಪ್ರಕ್ರಿಯೆ ಯಶಸ್ವಿಯಾಗಿದೆ. ಸದ್ಯ ವಿಕ್ರಮ್ ಲ್ಯಾಂಡರ್ ಚಂದ್ರಯಾನ-3 ಲ್ಯಾಂಡಿಂಗ್‌ನ ನೇರ ಪ್ರಸಾರವನ್ನು ಇಸ್ರೋ ಸೈಟ್ಲ್ಲೂ ಸಹ ನೋಡಬಹುದಾಗಿದೆ.