ಚಂದ್ರಶೇಖರ್ ಕುಟುಂಬಕ್ಕೆ ಸಾಂತ್ವನ ಹೇಳಿದ ವಿಜಯೇಂದ್ರ

0
6

ಶಿವಮೊಗ್ಗ: ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಜಾಲದಲ್ಲಿ ನಲುಗಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ನಿಮ್ಮ ಕುಟುಂಬದ ಜೊತೆಗೆ ರಾಜ್ಯ ಬಿಜೆಪಿ ಘಟಕ ಇರಲಿದೆ ಎಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

Previous articleಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ: ರೌಡಿಶೀಟರ್ ಗೆ ಗುಂಡು
Next articleರೌಡಿ ಶೀಟರ್‌ಗಳಿಗೆ ಚಳಿ ಬಿಡಿಸಿದ ಖಾಕಿ