Home News ಚಾಮರಾಜನಗರದಲ್ಲಿ ಸೋಮಣ್ಣ ಸೋಲು

ಚಾಮರಾಜನಗರದಲ್ಲಿ ಸೋಮಣ್ಣ ಸೋಲು

ಚಾಮರಾಜನಗರ: ಚಾಮರಾಜನಗರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುಖಭಂಗವನ್ನು ಅನುಭವಿಸಿದ್ದಾರೆ.
ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಬರೋಬ್ಬರಿ 7,383 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವಿ.ಸೋಮಣ್ಣ 75,753 ಮತಗಳನ್ನು ಗಳಿಸಿದ್ದಾರೆ.

Exit mobile version