ಚಾಮರಾಜನಗರದಲ್ಲಿ ಸೋಮಣ್ಣ ಸೋಲು

0
24

ಚಾಮರಾಜನಗರ: ಚಾಮರಾಜನಗರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುಖಭಂಗವನ್ನು ಅನುಭವಿಸಿದ್ದಾರೆ.
ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಬರೋಬ್ಬರಿ 7,383 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ವಿ.ಸೋಮಣ್ಣ 75,753 ಮತಗಳನ್ನು ಗಳಿಸಿದ್ದಾರೆ.

Previous articleಜನಾರ್ದನ ರೆಡ್ಡಿ ಜಯಭೇರಿ
Next article1ಗಂಟೆ ಹೊತ್ತಿನ ಮುನ್ನಡೆ