ತಾಜಾ ಸುದ್ದಿನಮ್ಮ ಜಿಲ್ಲೆಬೆಳಗಾವಿಸುದ್ದಿ ಚಾಲಕನ ನಿಯಂತ್ರಣ ತಪ್ಪಿ ಮಲಪ್ರಭಾ ನದಿಗೆ ಉರುಳಿದ ಕ್ಯಾಂಟರ್ By Samyukta Karnataka - June 6, 2023 0 11 ಬೆಳಗಾವಿಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಸೋಮವಾರ ತಡರಾತ್ರಿ ನಡೆದ ಘಟನೆ.ರಾ.ಹೆ-4ರ ಸೇತುವೆ ಮೇಲಿಂದ ಮಲಪ್ರಭಾ ನದಿಗೆ ಉರುಳಿದ ಕ್ಯಾಂಟರ್. ಘಟನೆಯಲ್ಲಿ ಲಾರಿ ಸಂಪೂರ್ಣ ನಜ್ಜುಗುಜ್ಜು, ಚಾಲಕ ಪಾರು