Home ನಮ್ಮ ಜಿಲ್ಲೆ ಚಿತ್ರದುರ್ಗ ಚಿತ್ರದುರ್ಗ: ನವಜಾತ ಶಿಶುವಿನ ಮೇಲೆ ಕೋತಿ ದಾಳಿ

ಚಿತ್ರದುರ್ಗ: ನವಜಾತ ಶಿಶುವಿನ ಮೇಲೆ ಕೋತಿ ದಾಳಿ

0

ಚಿತ್ರದುರ್ಗ:  ಜಿಲ್ಲೆಯ ಚಳ್ಳಕೆರೆ ತಾಲೂಕಿನ ತೊರೆಕೋಲಮ್ಮನ ಹಳ್ಳಿಯಲ್ಲಿ ನವಜಾತ ಶಿಶುವಿನ ಮೇಲೆ ಕೋತಿ ದಾಳಿ ಮಾಡಿದ ಘಟನೆ ನಡೆದಿದೆ. ಕೋತಿ ದಾಳಿಯಿಂದ ಮಗುವಿನ ಹಣೆ, ತಲೆ ಭಾಗದಲ್ಲಿ ಗಾಯವಾಗಿದ್ದು, ಗಾಯಗೊಂಡ ಮಗುವನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ಕೋತಿ ಸೆರೆಗೆ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರ ಆಗ್ರಹಿಸಿದ್ದಾರೆ.

Exit mobile version