ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ ನಿಧನ

0
11
ಮೆಹ್ತೊ

ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಅವರು ಗುರುವಾರ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾರ್ಚ್ 14 ರಿಂದ ಮಹತೋ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

Previous articleಶಿಗ್ಗಾವಿ ಸ್ಫರ್ಧೆಗೆ ತೆರೆ ಎಳೆದ ೨ನೇ ಪಟ್ಟಿ
Next articleಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು