ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಉದ್ದೇಶದ ಹಿನ್ನೆಲೆಯಲ್ಲಿ ರಾಯಚೂರು ನಾಗರಿಕ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮುಖಂಡರನ್ನು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ.