ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನ: ಪ್ರತಿಭಟನಾಕಾರರ ಬಂಧನ

0
20

ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಉದ್ದೇಶದ ಹಿನ್ನೆಲೆಯಲ್ಲಿ ರಾಯಚೂರು ನಾಗರಿಕ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮುಖಂಡರನ್ನು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟಗಾರರು ದಿಕ್ಕಾಪಾಲಾಗಿ ಓಡಿದ್ದಾರೆ.

Previous articleಶಕ್ತಿ ಯೋಜನೆಗೆ ಸಿಎಂ ಚಾಲನೆ
Next articleಮತ್ತೊಮ್ಮೆ ಕರ್ನಾಟಕ ಯಾತ್ರಾರ್ಥಿಗಳಿಗೆ ಸಹಾಯ ಮಾಡಿದ ಸಂತೋಷ್ ಲಾಡ್