ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ರಾಜೀನಾಮೆ By Samyukta Karnataka - March 31, 2023 0 19 ಬೆಂಗಳೂರು: ಹಾಸನ ಜಿಲ್ಲೆಯ ಜೆಡಿಎಸ್ ನಾಯಕ, ಅರಕಲಗೂಡು ಕ್ಷೇತ್ರದ ಶಾಸಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಪಕ್ಷ ಬಿಡಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಅಂತಿಮವಾಗಿ ಇಂದು ವಿಧಾನಸಭೆ ಸ್ಪೀಕರ್ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.