ಜೈಲು ಪಾಲಾಗ್ತೀರಿ ಹುಷಾರ್: ಸೂಲಿಬೆಲೆಗೆ ಎಂ.ಬಿ. ಪಾಟೀಲ್ ಎಚ್ಚರಿಕೆ

0
16
mb patil

ವಿಜಯಪುರ: ಸಮಾಜದಲ್ಲಿ ಶಾಂತಿ ಕದಡಿದರೆ ಜೈಲು ಪಾಲಾಗ್ತೀರಿ ಹುಷಾರ್ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.
ಸೂಲಿಬೆಲೆ ಸರ್ವಾಧಿಕಾರಿ ಸರ್ಕಾರ ಎಂದು ಟೀಕಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಹಿಜಾಬ್, ಹಲಾಲ್, ಉರಿಗೌಡ ಎಂದು ಗಲಾಟೆ ಮಾಡಿದ್ದೀರಿ. ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ್ದೀರಿ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್ ಎಂದು ಹೇಳಿದರು.

Previous articleತಪ್ಪಿದ ಮತ್ತೊಂದು ರೈಲು ದುರಂತ
Next articleಕಾಂಗ್ರೆಸ್ ಗ್ಯಾರಂಟಿ ಘೋಷಣೆಯಿಂದ ಬಿಜೆಪಿಗೆ ಆತಂಕ