ಜ್ಞಾನವಾಪಿ ಶಿವಲಿಂಗಕ್ಕೆ ಪೂಜೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಕೋರ್ಟ್‌

0
19
ಜ್ಞಾನವಾಪಿ

ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಪುರಸ್ಕರಿಸಿದ್ದು, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 22ರಂದು ನಡೆಸಲಾಗುವುದು ಎಂದು ಕೋರ್ಟ್​ ತಿಳಿಸಿದೆ.
ಇದೇ ವೇಳೆ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಐವರು ಹಿಂದು ಮಹಿಳೆಯರು ಉತ್ತರಪ್ರದೇಶದ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನ್ನು ಪುರಸ್ಕರಿಸಬಾರದು ಎಂದು ಸಲ್ಲಿಸಲಾಗಿದ್ದ ಮುಸ್ಲಿಂ ಪರ ಅರ್ಜಿಯನ್ನು ಕೋರ್ಟ್​ ವಜಾ ಮಾಡಿದೆ.

Previous articleಟಿ-20 ವಿಶ್ವಕಪ್‌ಗೂ ಮುನ್ನ ಬದಲಾಗಲಿದ್ದಾರೆ ಭಾರತದ ನಾಯಕ?
Next articleಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಮೇಲೆ ರೇಡ್…