ಟ್ರಾಫಿಕ್‌ ದಂಡ ಪಾವತಿಗೆ ಮತ್ತೊಮ್ಮೆ 50% ರಿಯಾಯಿತಿ

0
24
ದಂಡ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ.
ದಂಡ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ. 50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಪೊಲೀಸ್ ಇಲಾಖೆ ಸಂಚಾರಿ ಇ-ಚನಲ್‌ನಲ್ಲಿ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯವಾಗಲಿದ್ದು, ದಂಡ ಪಾವತಿಗೆ ಮಾರ್ಚ್ 4ರಿಂದ 15 ದಿನಗಳ ಕಾಲಾವಕಾಶ ನೀಡಲಾಗಿದೆ.

Previous articleಮಾಜಿ ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿದ್ರಾ ಹಾಲಿ ಶಾಸಕಿ?
Next articleಡೆನ್ಮಾರ್ಕ್‌ ಪ್ರಶಸ್ತಿ ಪಡೆದ ಕರುನಾಡಿನ ಜ್ಯೋತ್ಸ್ನಾ