ಡಾ. ಕೆ. ಕಸ್ತೂರಿ ರಂಗನ್‌ಗೆ ಹೃದಯಾಘಾತ

0
14

ಬೆಂಗಳೂರು: ಶ್ರೀಲಂಕಾ ಪ್ರವಾಸದಲ್ಲಿರುವ ಪದ್ಮ ಪುರಸ್ಕೃತ ಡಾ. ಕೆ. ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾದ ಘಟನೆ ನಡೆದಿದೆ, ಈ ಕುರಿತು ಟ್ವೀಟ್‌ ಮಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಾಜಿ ಅಧ್ಯಕ್ಷರು ಹಾಗೂ ಪರಿಸರ ತಜ್ಞರಾದ ಪದ್ಮ ಪುರಸ್ಕೃತ ಡಾ. ಕೆ. ಕಸ್ತೂರಿ ರಂಗನ್ ಅವರು ಶ್ರೀಲಂಕಾ ಪ್ರವಾಸದಲ್ಲಿರುವ ವೇಳೆ ಹೃದಯಾಘಾತವಾದ ವಿಷಯ ತಿಳಿದು ಅಪಾರ ನೋವುಂಟಾಯಿತು. ಅವರು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಕಸ್ತೂರಿ ರಂಗನ್ ಅವರಿಗೆ ಅಗತ್ಯವಿರುವ ಎಲ್ಲಾ ನೆರವನ್ನು ಕರ್ನಾಟಕ ಸರ್ಕಾರ ನೀಡಲಿದೆ ಎಂದಿದ್ದಾರೆ.

Previous articleನಟ ನೀನಾಸಂ ಅಶ್ವಥ್ ಬಂಧನ
Next articleಯಮಕನಮರಡಿಯಲ್ಲಿ ದಂಪತಿ ಕೊಲೆ