Home ತಾಜಾ ಸುದ್ದಿ ಡಿಕೆಶಿ ಬಳಿಕ ಸಿದ್ದು ಜತೆ ಖರ್ಗೆ ಮಹತ್ವದ ಸಭೆ

ಡಿಕೆಶಿ ಬಳಿಕ ಸಿದ್ದು ಜತೆ ಖರ್ಗೆ ಮಹತ್ವದ ಸಭೆ

0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಡಿಕೆಶಿ ಜತೆ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಇನ್ನು ಸಿದ್ದರಾಮಯ್ಯ ಜತೆಗೆ ಸಭೆ ನಡೆಸಿಲಿದ್ದಾರೆ.
ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಖರ್ಗೆ ನಿವಾಸದಲ್ಲಿ ಸಭೆ ನಡೆದಿದ್ದು, ಮುಖ್ಯಮಂತ್ರಿ ಆಯ್ಕೆ ಸಂಬಂಧ ಚರ್ಚೆ ನಡೆಸಿದ್ದಾರೆ.
ಸುಮಾರು ಹೊತ್ತು ಮಾತುಕತೆ ನಡೆಸಿದ ಡಿಕೆಶಿ ಬಳಿಕ ಹೊರನಡೆದಿದ್ದಾರೆ. ನಂತರ ಸಿದ್ದರಾಮಯ್ಯ ಜತೆಗೆ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸಲಿದ್ದು, ಸಿದ್ದರಾಮಯ್ಯ ಖರ್ಗೆ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ.

Exit mobile version