ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಡಿಸಿಎಂ ಭೇಟಿಯಾದ ತೇಜಸ್ವಿನಿ ಅನಂತ್ ಕುಮಾರ್ By Samyukta Karnataka - September 4, 2023 0 23 ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಇಂದು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರನ್ನು ಭೇಟಿಯಾಗಿದ್ದಾರೆ.