ತುರ್ತು ಭೂ ಸ್ಪರ್ಶ ಮಾಡಿದ ತರಬೇತಿ ವಿಮಾನ

0
26

ಬೆಳಗಾವಿ: ತಾಲೂಕಿನ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ಮಂಗಳವಾರ ಬೆಳಿಗ್ಗೆ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದೆ. ಇದು ಆ ಭಾಗದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಹೆಚ್ವಿನ ಮಾಹಿತಿ ತಿಳಿದು ಬಂದಿಲ್ಲ.

Previous articleಕೆಲವೇ ಕ್ಷಣಗಳಲ್ಲಿ ಯುಪಿಎಸ್ ಸಿ ಟಾಪರ್ಸ್ ನೇರ ಪೊನ್ ಇನ್ ಕಾರ್ಯಕ್ರಮ….
Next articleLIVE ಯುಪಿಎಸ್‌ಸಿಇ ಟಾಪರ್ಸ್:‌ ಕರೆ ಮಾಡಿ ಮಾತನಾಡಿ