Home ನಮ್ಮ ಜಿಲ್ಲೆ ಚಿಕ್ಕಮಗಳೂರು ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

0

ಚಿಕ್ಕಮಗಳೂರು: ಮೂರು ದಿನಗಳ ಕಾಲ ದತ್ತಪೀಠ ಭಾಗಕ್ಕೆ ಪ್ರವಾಸಿಗರನ್ನು ನಿಷೇಧಿಸಲಾಗಿದೆ. ದತ್ತಮಾಲಾ ಅಭಿಯಾನದ ಹಿನ್ನೆಲೆ ಪ್ರವಾಸಿಗರಿಗೆ 3 ದಿನ ಗಿರಿ ಭಾಗ ಬಂದ್ ಮಾಡಲಾಗಿದೆ.
ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ನವೆಂಬರ್ 4 ರಿಂದ ನವೆಂಬರ್ 6 ರವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ( ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

https://samyuktakarnataka.in/%e0%b2%b6%e0%b2%bf%e0%b2%b6%e0%b3%81-%e0%b2%85%e0%b2%aa%e0%b2%b9%e0%b2%b0%e0%b2%a3-%e0%b2%aa%e0%b3%8d%e0%b2%b0%e0%b2%95%e0%b2%b0%e0%b2%a3-%e0%b2%ae%e0%b2%b0%e0%b2%b3%e0%b2%bf-%e0%b2%85%e0%b2%ae/

Exit mobile version