ದಾಖಲೆಯಿಲ್ಲದೇ ಸಾಗಾಟ: ಐದು ಕೋಟಿ ರೂ. ವಶಕ್ಕೆ

0
16

ಬಾಗಲಕೋಟೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ ೫ ಕೋಟಿ ರೂ.ಗಳನ್ನು ಮುಧೋಳ ತಾಲೂಕು ಲೋಕಾಪುರ ಪಟ್ಟಣ ಬಳಿಯ ಲಕ್ಷಾನಟ್ಟಿ ಚೆಕ್‌ಪೋಸ್ಟ್ ಬಳಿ ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿಯಿಂದ ಮುಧೋಳ ಯೂನಿಯನ್ ಬ್ಯಾಂಕ್‌ಗೆ ಸಾಗಿಸಲಾಗುತ್ತಿದ್ದ ಹಣ ಇದಾಗಿದೆ ಎಂದು ಹೇಳಲಾಗಿದ್ದು, ಸೂಕ್ತ ದಾಖಲಾತಿಗಳು ಇಲ್ಲದ ಕಾರಣ ನಗದು ಹಾಗೂ ಹಣ ಸಾಗಿಸುತ್ತಿದ್ದ ವಾಹನದಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಪರಿಶೀಲನೆ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Previous articleಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿ
Next articleಬಳ್ಳಾರಿಯಲ್ಲಿ ಮಧ್ಯಪ್ರದೇಶ ಸಿಎಂ ರೋಡ್ ಶೋ