ಧಾರವಾಡ: ಗೃಹಲಕ್ಷ್ಮೀ ಯೋಜನೆಗೆ ಸಲೀಮ್ ಅಹ್ಮದ ಚಾಲನೆ

0
11

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತ ಆವರಣದಲ್ಲಿ ಗೃಹಲಕ್ಷ್ಮೀ ಯೋಜನೆಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಸಿಇಒ ಸ್ವರೂಪಾ, ಗ್ರಾಮ ಪಂಚಾಯತ ಸದಸ್ಯರು ಇದ್ದರು.

Previous articleಶ್ರೀಕೃಷ್ಣ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ
Next articleಚಂದ್ರನ ಅಂಗಳದಲ್ಲಿ Smile, please📸!