ತಾಜಾ ಸುದ್ದಿನಮ್ಮ ಜಿಲ್ಲೆಧಾರವಾಡಸುದ್ದಿ ಧಾರವಾಡ: ಗೃಹಲಕ್ಷ್ಮೀ ಯೋಜನೆಗೆ ಸಲೀಮ್ ಅಹ್ಮದ ಚಾಲನೆ By Samyukta Karnataka - August 30, 2023 0 ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮ ಪಂಚಾಯತ ಆವರಣದಲ್ಲಿ ಗೃಹಲಕ್ಷ್ಮೀ ಯೋಜನೆಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಸಿಇಒ ಸ್ವರೂಪಾ, ಗ್ರಾಮ ಪಂಚಾಯತ ಸದಸ್ಯರು ಇದ್ದರು. https://twitter.com/samyuktakarnat2/status/1696793066298921200