ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಪರ್ಯಾಯ ಮಾರ್ಗಕ್ಕೆ ಸೂಚನೆ

0
13

ಬೆಳಗಾವಿ: ಧಾರವಾಡ ಹೈ ಕೋರ್ಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತ ರಸ್ತೆ ಬಂದ್ ಮಾಡಿ ಈ ರಸ್ತೆ ಮೂಲಕ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಮುಂದಿನ ಕೆಲ ಗಂಟೆಗಳ ಕಾಲ ಈ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಲಿದೆ, ಈ ಮಾರ್ಗವಾಗಿ ಹುಬ್ಬಳ್ಳಿ, ಬೆಂಗಳೂರು ತೆರಳುವವರು ಪರ್ಯಾಯ ಮಾರ್ಗವನ್ನು ಬಳಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ಮನವಿ ಮಾಡಿದ್ದಾರೆ.

Previous articleಸಂಯುಕ್ತ ಕರ್ನಾಟಕ: ಈ ದಿನದ ಪ್ರಮುಖ 7 ಸುದ್ದಿಗಳು
Next articleವಿವಾದದ ಸ್ವರೂಪ ಪಡೆದ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ