ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುಟುಂಬ ಸಮೇತ ವಿದೇಶ ಪ್ರಯಾಣಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತವಾಗಿದ್ದು, ಬ್ಯಾಂಕಾಕ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ.
ಸ್ಪಂದನಾ ಅವರು ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಮ್ ಅವರ ಪುತ್ರಿಯಾಗಿದ್ದಾರೆ.