ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಜೆಪಿಯಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಅಧಿಕಾರಿಗಳನ್ನು ಬಳಸಿ ನನ್ನ ನಾಮಪತ್ರ ತಿರಸ್ಕರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.