ನಾಗರಾಜ ಛಬ್ಬಿ ಬಿಜೆಪಿ ಸೇರ್ಪಡೆ

0
29
ಛಬ್ಬಿ ಬಿಜೆಪಿ

ದೆಹಲಿಯಲ್ಲಿಂದು ನಾಗರಾಜ ಛಬ್ಬಿ ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನಕುಮಾರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Previous articleವಲಸೆ ಬಂದ 17 ಮಂದಿಗೂ ಟಿಕೆಟ್‌ ಪಕ್ಕಾ
Next articleಮಂಗಳಮುಖಿ, ವಿಕಲಚೇತನರಿಂದ ಸ್ವೀಪ್ ಎಕ್ಸ್‌ಪ್ರೆಸ್‌ಗೆ ಚಾಲನೆ