ಎಸ್ಸೆಸ್ಸೆಲ್ಸಿ ಫಲಿತಾಂಶ: ನಾಲ್ವರು ರಾಜ್ಯಕ್ಕೆ ಫಸ್ಟ್

0
26

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು ನಾಲ್ವರು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲೆ ಹೈಸ್ಕೂಲ್ ನ ಭೂಮಿಕಾ ಪೈ, ಚಿಕ್ಕಬಳ್ಳಾಪುರದ ಬಾಲಗಂಗಾಧರನಾಥ ಶಾಲೆಯ ಯಶಸ್ ಗೌಡ, ಬೆಳಗಾವಿ ಜಿಲ್ಲೆಯ ಸವದತ್ತಿಯ ಅನುಪಮಾ ಶ್ರೀಶೈಲಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳನ ಆಕ್ಸ್‌ಫರ್ಡ್ ಇಂಗ್ಲಿಷ್ ಶಾಲೆಯ ಭೀಮನಗೌಡ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Previous articleಜನಾರ್ದನ್ ರೆಡ್ಡಿ ಬ್ಲಾಕ್ ಮೇಲ್ ರಾಜಕಾರಣ: ಸೋಮಶೇಖರ ರೆಡ್ಡಿ ವಾಗ್ದಾಳಿ
Next articleಚುನಾವಣೆಯಲ್ಲಿ ನಾವು ಗೆಲ್ಲಲ್ಲ ಎಂದ ಜೆಡಿಎಸ್ ಅಭ್ಯರ್ಥಿ