ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ By Samyukta Karnataka - May 25, 2023 0 21 ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ನಿಖಿಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.