ನೂತನ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರನ್ ನೇಮಕ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರನ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರೇಣುಕಾ ಸುಕುಮಾರನ್ ಅವರನ್ನು ಈ ಹಿಂದೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಇಲಾಖೆ ವ್ಯಾಪ್ತಿಯ ಡಿಸಿಪಿಯಾಗಿ ಕಾರ್ಯ ನಿರ್ವಹಿಸಿದ್ದರು.‌ ರೇಣುಕಾ ಅವರು ಕರ್ನಾಟಕ ಕೇಡರ್ 2011 ರ ಬ್ಯಾಚಿನ ಅಧಿಕಾರಿಯಾಗಿದ್ದಾರೆ.