ನೂತನ ಸಂಸತ್‌ ಭವನವನ್ನು ಪ್ರಧಾನಿ ಬದಲು ರಾಷ್ಟ್ರಪತಿ ಉದ್ಘಾಟಿಸಲಿ

0
21
ರಾಹುಲ್‌ ಗಾಂಧಿ

ನೂತನ ಸಂಸತ್‌ ಭವನ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಬದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೆರವೇರಿಸಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಅವರು, ಹೊಸ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಬರೆದುಕೊಂಡಿದ್ದಾರೆ.

Previous articleರಾಜೀವ್ ಗಾಂಧಿ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ
Next articleಹಾದಿ ಬೀದಿಯಲ್ಲಿ ಹೋಗೋರು ವೋಟ್‌ ಹಾಕಿಲ್ವಾ