ನೆಹರು ಓಲೇಕಾರ್ ಅನರ್ಹಗೊಳಿಸುವಂತೆ ಬಿಜೆಪಿ ಕಾರ್ಯಕರ್ತರಿಂದಲೇ ದೂರು

0
11
Neharu Olekar

ಬೆಂಗಳೂರು: ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಓಲೇಕಾರ್ ಅವರನ್ನು ವಿಧಾನಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಬಿಜೆಪಿ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ.
ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಫೆಬ್ರವರಿ 13ರಂದು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ನ್ಯಾಯಾಲಯ ನೀಡಿದ ಶಿಕ್ಷೆಯ ಆದೇಶಕ್ಕೆ ಇನ್ನೂ ಹೈಕೋರ್ಟ್‌ನಿಂದ ತಡೆಯಾಜ್ಞೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ನಿಯಮದಂತೆ ನೆಹರು ಓಲೇಕಾರ್ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ರಾಜ್ಯಪಾಲರು, ಸ್ಪೀಕರ್ ಕಾಗೇರಿ ಅವರಿಗೆ ದೂರು ನೀಡಿದ್ದಾರೆ.

Previous articleಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ 5 ದಿನ ಪೊಲೀಸ್ ಕಸ್ಟಡಿಗೆ
Next articleಗಡ್ಕರಿಗೆ ಬೆದರಿಕೆ: ಬೆಳಗಾವಿಯಿಂದ ಆರೋಪಿ ಕರೆದೊಯ್ದ ನಾಗ್ಪುರ ಪೊಲೀಸರು