ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ

0
19
ಮಿಸಸ್‌ ಧ್ರುವನಾರಯಣ

ಮೈಸೂರು: ಹಿರಿಯ ಕಾಂಗ್ರೆಸ್ ನಾಯಕ ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ (50) ನಿಧನರಾಗಿದ್ದಾರೆ. ಇತ್ತೀಚೆಗೆ, ಪತಿ ಧ್ರುವನಾರಾಯಣರ ಅಕಾಲಿಕ ಸಾವಿನಿಂದಾಗಿ ಆಘಾತಕ್ಕೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿಧನರಾಗಿದ್ದಾರೆ.

Previous articleಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ: ಮನೀಶ್​ ಸಿಸೋಡಿಯಾ ಪತ್ರ ವೈರಲ್
Next articleಶಾಸಕ ರೇಣುಕಾಚಾರ್ಯ ವಿರುದ್ಧ ಎಫ್​ಐಆರ್