Home ತಾಜಾ ಸುದ್ದಿ ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ

ಹಿರಿಯ ಕಾಂಗ್ರೆಸ್ ನಾಯಕ ದಿ. ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ

0

ಮೈಸೂರು: ಹಿರಿಯ ಕಾಂಗ್ರೆಸ್ ನಾಯಕ ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ (50) ನಿಧನರಾಗಿದ್ದಾರೆ. ಇತ್ತೀಚೆಗೆ, ಪತಿ ಧ್ರುವನಾರಾಯಣರ ಅಕಾಲಿಕ ಸಾವಿನಿಂದಾಗಿ ಆಘಾತಕ್ಕೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ನಿಧನರಾಗಿದ್ದಾರೆ.

Exit mobile version