Home ತಾಜಾ ಸುದ್ದಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರ ವರ್ಗಾವಣೆ

ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರ ವರ್ಗಾವಣೆ

0


ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ. ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಡಾ.ಗೋಪಾಲಕೃಷ್ಣ ಬಿ ಅವರನ್ನು ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ಸಿಇಓ ಆಗಿ ನೇಮಕ ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಸ್ಥಾನಕ್ಕೆ ಯಾರನ್ನು ನೇಮಕ ಮಾಡದಿರುವುದು ಅವಳಿನಗರದ ಜನರ ಕುತೂಹಲಕ್ಕೆ ಕಾರಣವಾಗಿದೆ.

Exit mobile version