ಪಿಯುಸಿ ಫಲಿತಾಂಶ: ಥಬಸುಮ್, ಅನನ್ಯ, ಕೌಶಿಕ್ ಪ್ರಥಮ

0
20

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಜಯನಗರ NMKRV ಕಾಲೇಜು ವಿದ್ಯಾರ್ಥಿನಿ ಥಬಸುಮ್ ಶೇಖ್ 600ಕ್ಕೆ 593 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನದಲ್ಲಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿಜ್ಞನಾ ಕೌಶಿಕ್ 600ಕ್ಕೆ 596 ಅಂಕಗಳನ್ನು ಗಳಿಸಿ ಮೊದಲನೇ ಸ್ಥಾನದಲ್ಲಿದ್ದಾರೆ.

Previous articleಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ
Next articleದಕ್ಷಿಣ ಕನ್ನಡ ಫಸ್ಟ್, ಯಾದಗಿರಿ ಲಾಸ್ಟ್