ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ

0
26

ಬೆಂಗಳೂರು:

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು. ಈ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ ಅಧ್ಯಕ್ಷರಾದ ರಾಮಚಂದ್ರನ್ ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು – karresults.nic.in
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.

Previous articleಮಹಡಿ ಮೇಲಿಂದ ಬಿದ್ದು ಕಾರ್ಮಿಕ ಸಾವು
Next articleಪಿಯುಸಿ ಫಲಿತಾಂಶ: ಥಬಸುಮ್, ಅನನ್ಯ, ಕೌಶಿಕ್ ಪ್ರಥಮ